Bible Versions
Bible Books

Psalms 4:8 (KNV) Kannadam Old BSI Version

1 ನನ್ನ ನೀತಿಯಾದ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
2 ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
3 ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
4 ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
5 ನೀತಿಯ ಬಲಿಗಳನ್ನು ಅರ್ಪಿ ಸಿರಿ; ಕರ್ತನಲ್ಲಿ ನಿಮ್ಮ ಭರವಸವಿಡಿರಿ.
6 ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
7 ಅವರ ಧಾನ್ಯವೂ ದ್ರಾಕ್ಷಾರಸವೂ ಹೆಚ್ಚಿದ ಕಾಲಕ್ಕಿಂತ ಅಧಿಕ ವಾಗಿ ನನ್ನ ಹೃದಯದಲ್ಲಿ ಸಂತೋಷವನ್ನು ಇಟ್ಟಿದ್ದೀ.ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
8 ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
1 To the chief Musician H5329 on Neginoth, H5058 A Psalm H4210 of David. H1732 Hear H6030 me when I call, H7121 O God H430 of my righteousness: H6664 thou hast enlarged H7337 me when I was in distress; H6862 have mercy H2603 upon me , and hear H8085 my prayer. H8605
2 O ye sons H1121 of men, H376 how long H5704 H4100 will ye turn my glory H3519 into shame H3639 ? how long will ye love H157 vanity, H7385 and seek after H1245 leasing H3577 ? Selah. H5542
3 But know H3045 that H3588 the LORD H3068 hath set apart H6395 him that is godly H2623 for himself : the LORD H3068 will hear H8085 when I call H7121 unto H413 him.
4 Stand in awe, H7264 and sin H2398 not: H408 commune H559 with your own heart H3824 upon H5921 your bed, H4904 and be still. H1826 Selah. H5542
5 Offer H2076 the sacrifices H2077 of righteousness, H6664 and put your trust H982 in H413 the LORD. H3068
6 There be many H7227 that say, H559 Who H4310 will show H7200 us any good H2896 ? LORD, H3068 lift thou up H5375 the light H216 of thy countenance H6440 upon H5921 us.
7 Thou hast put H5414 gladness H8057 in my heart, H3820 more than in the time H4480 H6256 that their corn H1715 and their wine H8492 increased. H7231
8 I will both H3162 lay me down H7901 in peace, H7965 and sleep: H3462 for H3588 thou, H859 LORD, H3068 only H910 makest me dwell H3427 in safety. H983
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×