Bible Versions
Bible Books

Psalms 143:8 (KNV) Kannadam Old BSI Version

1 ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು.
2 ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
3 ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
4 ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.
5 ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ.
6 ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
7 ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
8 ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
9 ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
10 ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
11 ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
12 ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
1 A Psalm H4210 of David. H1732 Hear H8085 my prayer, H8605 O LORD, H3068 give ear H238 to H413 my supplications: H8469 in thy faithfulness H530 answer H6030 me, and in thy righteousness. H6666
2 And enter H935 not H408 into judgment H4941 with H854 thy servant: H5650 for H3588 in thy sight H6440 shall no H3808 man H3605 living H2416 be justified. H6663
3 For H3588 the enemy H341 hath persecuted H7291 my soul; H5315 he hath smitten H1792 my life H2416 down to the ground; H776 he hath made me to dwell H3427 in darkness, H4285 as those that have been long H5769 dead. H4191
4 Therefore is my spirit H7307 overwhelmed H5848 within H5921 me ; my heart H3820 within H8432 me is desolate. H8074
5 I remember H2142 the days H3117 of old H4480 H6924 ; I meditate H1897 on all H3605 thy works; H6467 I muse H7878 on the work H4639 of thy hands. H3027
6 I stretch forth H6566 my hands H3027 unto thee: H413 my soul H5315 thirsteth after thee , as a thirsty H5889 land. H776 Selah. H5542
7 Hear H6030 me speedily, H4116 O LORD: H3068 my spirit H7307 faileth: H3615 hide H5641 not H408 thy face H6440 from H4480 me , lest I be like H4911 unto H5973 them that go down H3381 into the pit. H953
8 Cause me to hear H8085 thy lovingkindness H2617 in the morning; H1242 for H3588 in thee do I trust: H982 cause me to know H3045 the way H1870 wherein H2098 I should walk; H1980 for H3588 I lift up H5375 my soul H5315 unto H413 thee.
9 Deliver H5337 me , O LORD, H3068 from mine enemies H4480 H341 : I flee unto thee to hide me H3680 H413 .
10 Teach H3925 me to do H6213 thy will; H7522 for H3588 thou H859 art my God: H430 thy spirit H7307 is good; H2896 lead H5148 me into the land H776 of uprightness. H4334
11 Quicken H2421 me , O LORD, H3068 for thy name's sake H4616 H8034 : for thy righteousness's H6666ake bring my soul out H3318 H5315 of trouble H4480 H6869 .
12 And of thy mercy H2617 cut off H6789 mine enemies, H341 and destroy H6 all H3605 them that afflict H6887 my soul: H5315 for H3588 I H589 am thy servant. H5650
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×