Bible Versions
Bible Books

Psalms 149:5 (KNV) Kannadam Old BSI Version

1 ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
2 ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
3 ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.
4 ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.
5 ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
6 ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
7 ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ.
8 ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
9 ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
1 Praise H1984 ye the LORD. H3050 Sing H7891 unto the LORD H3068 a new H2319 song, H7892 and his praise H8416 in the congregation H6951 of saints. H2623
2 Let Israel H3478 rejoice H8055 in him that made H6213 him : let the children H1121 of Zion H6726 be joyful H1523 in their King. H4428
3 Let them praise H1984 his name H8034 in the dance: H4234 let them sing praises H2167 unto him with the timbrel H8596 and harp. H3658
4 For H3588 the LORD H3068 taketh pleasure H7521 in his people: H5971 he will beautify H6286 the meek H6035 with salvation. H3444
5 Let the saints H2623 be joyful H5937 in glory: H3519 let them sing aloud H7442 upon H5921 their beds. H4904
6 Let the high H7318 praises of God H410 be in their mouth, H1627 and a twoedged H6374 sword H2719 in their hand; H3027
7 To execute H6213 vengeance H5360 upon the heathen, H1471 and punishments H8433 upon the people; H3816
8 To bind H631 their kings H4428 with chains, H2131 and their nobles H3513 with fetters H3525 of iron; H1270
9 To execute H6213 upon them the judgment H4941 written: H3789 this H1931 honor H1926 have all H3605 his saints. H2623 Praise H1984 ye the LORD. H3050
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×