Bible Versions
Bible Books

Psalms 16 (KNV) Kannadam Old BSI Version

1 ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
2 ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
3 ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
4 ಬೇರೆ ದೇವ ರಗಳ ಹಿಂದೆ ತ್ವರೆಪಡುವವರ ವ್ಯಥೆಗಳು ಹೆಚ್ಚಾಗು ವವು. ಅವರ ರಕ್ತದ ಅರ್ಪಣೆಗಳನ್ನು ನಾನು ಅರ್ಪಿ ಸುವದಿಲ್ಲ, ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಎತ್ತೆನು.
5 ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
6 ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ.
7 ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ.
8 ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
9 ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
10 ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
11 ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
1 Michtam H4387 of David. H1732 Preserve H8104 me , O God: H410 for H3588 in thee do I put my trust. H2620
2 O my soul , thou hast said H559 unto the LORD, H3068 Thou H859 art my Lord: H136 my goodness H2896 extendeth not H1077 to H5921 thee;
3 But to the saints H6918 that H834 are in the earth, H776 and to the excellent, H117 in whom is all H3605 my delight. H2656
4 Their sorrows H6094 shall be multiplied H7235 that hasten H4116 after another H312 god : their drink offerings H5262 of blood H4480 H1818 will I not H1077 offer, H5258 nor H1077 take up H5375 H853 their names H8034 into H5921 my lips. H8193
5 The LORD H3068 is the portion H4521 of mine inheritance H2506 and of my cup: H3563 thou H859 maintainest H8551 my lot. H1486
6 The lines H2256 are fallen H5307 unto me in pleasant H5273 places ; yea, H637 I have H5921 a goodly H8231 heritage. H5159
7 I will bless H1288 H853 the LORD, H3068 who H834 hath given me counsel: H3289 my reins H3629 also H637 instruct H3256 me in the night seasons. H3915
8 I have set H7737 the LORD H3068 always H8548 before H5048 me: because H3588 he is at my right hand H4480 H3225 , I shall not H1077 be moved. H4131
9 Therefore H3651 my heart H3820 is glad, H8055 and my glory H3519 rejoiceth: H1523 my flesh H1320 also H637 shall rest H7931 in hope. H983
10 For H3588 thou wilt not H3808 leave H5800 my soul H5315 in hell; H7585 neither H3808 wilt thou suffer H5414 thine Holy One H2623 to see H7200 corruption. H7845
11 Thou wilt show H3045 me the path H734 of life: H2416 in H854 thy presence H6440 is fullness H7648 of joy; H8057 at thy right hand H3225 there are pleasures H5273 forevermore. H5331
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×