Bible Versions
Bible Books

Psalms 87 (KNV) Kannadam Old BSI Version

1 ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ.
2 ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
3 ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
4 ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಮನುಷ್ಯನು ಅಲ್ಲಿ ಹುಟ್ಟಿ ದನು.
5 ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು.
6 ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ.ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
7 ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ.
1 A Psalm H4210 or Song H7892 for the sons H1121 of Korah. H7141 His foundation H3248 is in the holy H6944 mountains. H2042
2 The LORD H3068 loveth H157 the gates H8179 of Zion H6726 more than all H4480 H3605 the dwellings H4908 of Jacob. H3290
3 Glorious things H3513 are spoken H1696 of thee , O city H5892 of God. H430 Selah. H5542
4 I will make mention H2142 of Rahab H7294 and Babylon H894 to them that know H3045 me: behold H2009 Philistia, H6429 and Tyre, H6865 with H5973 Ethiopia; H3568 this H2088 man was born H3205 there. H8033
5 And of Zion H6726 it shall be said, H559 This H376 and that man H376 was born H3205 in her : and the highest H5945 himself H1931 shall establish H3559 her.
6 The LORD H3068 shall count, H5608 when he writeth up H3789 the people, H5971 that this H2088 man was born H3205 there. H8033 Selah. H5542
7 As well the singers H7891 as the players on instruments H2490 shall be there : all H3605 my springs H4599 are in thee.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×