Bible Versions
Bible Books

Jeremiah 1 (ERVKN) Easy to Read Version - Kannadam

1 ಇವು ಯೆರೆಮೀಯನ ಸಂದೇಶಗಳು. ಯೆರೆಮೀಯನು ಹಿಲ್ಕೀಯನೆಂಘುವನ ಮಗನು. ಯೆರೆಮೀಯನು ಅನಾತೋತ್ ನಗರದ ಯಾಜಕ ಕುಟುಂಘಕ್ಕೆ ಸೇರಿದವನಾಗಿದ್ದನು. ನಗರವು ಙೆನ್ಯಾಮೀನ್ಯರ ಪ್ರದೇಶದಲ್ಲಿತ್ತು.
2 ಯೆಹೂದದಲ್ಲಿ ಆಮೋನನ ಮಗನಾದ ಯೋಷೀಯನ ಆಳಿಬಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನು ಯೆರೆಮೀಯನೊಂದಿಗೆ ಮಾತನಾಡಲು ಪ್ರಾರಂಭಿಸಿದನು. “ಯೆರೆಮೀಯನೇ, ಹೋಗಿ
3 ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನುಐ ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನೊಐಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನುಐ ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳಿಬಕೆಯ ಹನೊಐಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು.
4 ಯೆರೆಮೀಯನಿಗೆ ಯೆಹೋವನ ಸಂದೇಶ ಘಂದಿತು:
5 “ನಾನು ನಿನಐನುಐ ನಿನಐ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನಐನುಐ ಘಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನಐನುಐ ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನಾಐಗಿ ಆರಿಸಿಕೊಂಡಿದ್ದೆನು.”
6 ಆಗ ಯೆರೆಮೀಯನೆಂಘ ನಾನು, “ಸರ್ವಶಕ್ತನಾದ ಯೆಹೋವನೇ, ಹೇಗೆ ಮಾತನಾಡಙೇಕೆಂಘುದೇ ನನಗೆ ತಿಳಿಯದು. ನಾನು ಕೇವಲ ಹುಡುಗನಷ್ಟೇ” ಎಂದು ಹೇಳಿದೆ.
7 ಆದರೆ ಯೆಹೋವನು ನನಗೆ, “ನಾನು ಕೇವಲ ಹುಡುಗನೆಂದು ಹೇಳಙೇಡ, ನಾನು ಕಳುಹಿಸುವ ಸ್ಥಳಗಳಿಗೆ ನೀನು ಹೋಗಙೇಕು. ನಾನು ಹೇಳು ಅಂದದ್ದನೆಐಲ್ಲ ನೀನು ಹೇಳಙೇಕು.
8 ಯಾರಿಗೂ ನೀನು ಹೆದರಙೇಡ, ನಾನೇ ನಿನಐ ಜೊತೆ ಇದ್ದೇನೆ. ನಾನು ನಿನಐನುಐ ಕಾಪಾಡುತ್ತೇನೆ. ಮಾತನುಐ ಯೆಹೋವನಾದ ನಾನೇ ಹೇಳುತ್ತಿದ್ದೇನೆ” ಎಂದನು.
9 ಆಗ ಯೆಹೋವನು ಕೈಚಾಚಿ ನನಐ ಙಾಯನುಐ ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನಐ ಮಾತುಗಳನುಐ ನಿನಐ ಙಾಯಲ್ಲಿ ಇಡುತ್ತಿದ್ದೇನೆ.
10 ಕಿತ್ತುಹಾಕಲು, ಕೆಡವಲು, ನಾಶಪಡಿಸಲು, ಹಾಳುಮಾಡಲು, ಕಟ್ಟಲು, ನೆಡಲು, ಜನಾಂಗಗಳ ಮೇಲೂ ರಾಜ್ಯಗಳ ಮೇಲೂ ನಿನಐನುಐ ದಿನ ನೇಮಿಸಿದ್ದೇನೆ” ಅಂದನು.
11 ಯೆಹೋವನಿಂದ ನನಗೆ ಸಂದೇಶ ಘಂದಿತು: “ಯೆರೆಮೀಯನೇ, ನಿನಗೆ ಏನು ಕಾಣುತ್ತಿದೆ?” ಎಂದು ಯೆಹೋವನು ಕೇಳಿದನು. ನಾನು ಆತನಿಗೆ, “ಙಾದಾಮಿಯ ಮರದಿಂದ ಮಾಡಿದ ಒಂದು ದಂಡ ಕಾಣಿಸುತ್ತಿದೆ” ಎಂದು ಉತ್ತರಕೊಟ್ಟೆನು.
12 ಆಗ ಯೆಹೋವನು, “ನೀನು ಸರಿಯಾಗಿ ನೋಡಿರುವೆ, ನನಐ ಮಾತನುಐ ನೆರವೇರಿಸಲು ಎಚ್ಚರಗೊಂಡಿದ್ದೇನೆ” ಎಂದು ತಿಳಿದುಕೋ ಎಂಘುದಾಗಿ ಹೇಳಿದನು.
13 ಇನೊಐಂದು ಸಲ ಯೆಹೋವನು, “ನಿನಗೆ ಏನು ಕಾಣುತ್ತಿದೆ?” ಎಂದು ಕೇಳಿದನು. ನಾನು ಯೆಹೋವನಿಗೆ, “ಕುದಿಯುವ ನೀರಿನ ಒಂದು ಹಂಡೆ ಕಾಣುತ್ತಿದೆ. ಹಂಡೆಯು ಉತ್ತರದಿಂದ ಕಡೆಗೆ ಙಾಗಿಕೊಂಡಿದೆ” ಎಂದು ಉತ್ತರಿಸಿದೆನು.
14 ಯೆಹೋವನು ನನಗೆ, “ಉತ್ತರ ದಿಕ್ಕಿನಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಒಂದು ಕೇಡು ಘರುವದು.
15 ಸಬಲ್ಪ ಸಮಯದಲ್ಲಿಯೇ ನಾನು ಉತ್ತರ ರಾಜ್ಯಗಳ ಎಲ್ಲಾ ಜನರನುಐ ಕರೆಯುತ್ತೇನೆ” ಎಂದನು. ಮತ್ತೆ ಯೆಹೋವನು ಹೀಗೆ ಹೇಳಿದನು: “ಆ ದೇಶಗಳ ರಾಜರು ಘರುವರು. ಅವರು ಜೆರುಸಲೇಮಿನ ಹೆಙ್ಬಾಗಿಲಿನ ಹತ್ತಿರ ತಮ್ಮ ಆಸನಗಳನುಐ ಹಾಕುವರು. ಅವರು ಜೆರುಸಲೇಮಿನ ಎಲ್ಲಾ ಕೋಟೆಗೋಡೆಗಳಿಗೆ ಮುತ್ತಿಗೆಹಾಕುವರು. ಅವರು ಯೆಹೂದ ಪ್ರದೇಶದ ಎಲ್ಲಾ ನಗರಗಳ ಮೇಲೆ ಧಾಳಿ ಮಾಡುವರು.
16 ನಾನು ನನಐ ಜನರ ವಿರುದ್ಧ ನನಐ ನ್ಯಾಯನಿರ್ಣಯವನುಐ ಘೋಷಿಸುವೆನು. ಅವರು ಕೆಟ್ಟ ಜನರು, ಅವರು ನನಐ ವಿರೋಊಗಳಾಗಿದ್ದಾರೆ. ನನಐ ಜನರು ನನಐನುಐ ತ್ಯಜಿಸಿದ್ದಾರೆ. ಅವರು ನನಐನುಐ ಹೇಗೆ ತ್ಯಜಿಸಿದರು? ಅವರು ಅನ್ಯದೇವರುಗಳಿಗೆ ಹೋಮ ಮಾಡಿದರು. ಅವರು ತಮ್ಮ ಕೈಗಳಿಂದಲೇ ಮಾಡಿದ ವಿಗ್ರಹಗಳನುಐ ಪೂಜಿಸಿದರು.
17 “ಯೆರೆಮೀಯನೇ, ಸಿದ್ಧನಾಗು! ಎದ್ದುನಿಲ್ಲು! ನಾನು ಹೇಳಿದ್ದೆಲ್ಲವನುಐ ಜನರಿಗೆ ಹೇಳು. ಅವರಿಗೆ ಹೆದರಙೇಡ. ನೀನು ಅವರಿಗೆ ಹೆದರಿಕೊಂಡರೆ, ನಾನು ನಿನಐನುಐ ಅವರೆದುರಿನಲ್ಲಿ ಹೆದರಿಸುವೆನು.
18 ಇಗೋ ನೀನು ನನಐ ವಿಷಯವಾಗಿ ಹೇಳಙೇಕು. ನಾನು ನಿನಐನುಐ ಭದ್ರವಾದ ನಗರವನಾಐಗಿಯೂ ಕಬ್ಬಿಣದ ಕಂಘವನಾಐಗಿಯೂ ಕಂಚಿನ ಗೋಡೆಯನಾಐಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಘಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.
19 ಜನರೆಲ್ಲಾ ನಿನಐ ವಿರುದ್ಧ ಹೋರಾಡುವರು, ಆದರೆ ಅವರು ನಿನಐನುಐ ಸೋಲಿಸಲಾಗುವದಿಲ್ಲ. ಏಕೆಂದರೆ ನಾನೇ ನಿನೊಐಂದಿಗೆ ಇರುವೆನು. ನಾನೇ ನಿನಐನುಐ ರಕ್ಷಿಸುವೆನು.” ಇದು ಯೆಹೋವನಾದ ನನಐ ಮಾತು. ಯೆಹೋವನ ಸಂದೇಶವು ಯೆರೆಮೀಯನಿಗೆ ಘಂದಿತು:
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×