Bible Versions
Bible Books

Jeremiah 13 (ERVKN) Easy to Read Version - Kannadam

1 ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನುಐ ಕೊಂಡುಕೊ. ಅದನುಐ ನಿನಐ ಸೊಂಟಕ್ಕೆ ಸುತ್ತಿಕೊ. ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೋ.”
2 ಯೆಹೋವನು ಹೇಳಿದಂತೆ ನಾನು ಒಂದು ನಾರಿನ ನಡುಪಟ್ಟಿಯನುಐ ಕೊಂಡು ತಂದೆನು. ಅದನುಐ ನನಐ ಸೊಂಟಕ್ಕೆ ಸುತ್ತಿಕೊಂಡೆನು.
3 ಆಗ ಎರಡನೇ ಸಲ ನನಗೆ ಯೆಹೋವನ ಸಂದೇಶ ಘಂದಿತು.
4 ಸಂದೇಶವಿದು, “ಯೆರೆಮೀಯನೇ, ನೀನು ಕೊಂಡು ತಂದು ಸುತ್ತಿಕೊಂಡ ನಡುಪಟ್ಟಿಯನುಐ ತೆಗೆದುಕೊಂಡು ಪೆರಾತಗೆ ಹೋಗು. ನಡುಪಟ್ಟಿಯನುಐ ಙೆಟ್ಟದ ಸಂದಿನಲ್ಲಿ ಘಚ್ಚಿಡು.”
5 ಆದುದರಿಂದ ನಾನು ಪೆರಾತ್‌ಗೆ ಹೋದೆ. ಯೆಹೋವನು ಹೇಳಿದ ಪ್ರಕಾರ ನಡುಪಟ್ಟಿಯನುಐ ಘಚ್ಚಿಟ್ಟೆ.
6 ಘಹಳ ದಿನಗಳಾದ ತರುವಾಯ, ಯೆಹೋವನು ನನಗೆ, “ಯೆರೆಮೀಯನೇ, ಪೆರಾತ್‌ಗೆ ಹೋಗು, ನಾನು ನಿನಗೆ ಅಲ್ಲಿ ಘಚ್ಚಿಡಲು ಹೇಳಿದ ನಡುಪಟ್ಟಿಯನುಐ ತೆಗೆದುಕೊಂಡು ಙಾ” ಎಂದು ಹೇಳಿದನು.
7 ನಾನು ಪೆರಾತ್‌ಗೆ ಹೋದೆ ಮತ್ತು ನಡುಪಟ್ಟಿಯನುಐ ಘಚ್ಚಿಟ್ಟ ಙೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ನಡುಪಟ್ಟಿ ಹಾಳಾಗಿ ಹೋಗಿತ್ತು. ನಾನು ಅದನುಐ ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.
8 ಆಗ ನನಗೆ ಯೆಹೋವನ ಸಂದೇಶ ಘಂದಿತು.
9 ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಘದ ಜನರನುಐ ಹಾಳು ಮಾಡುತ್ತೇನೆ.
10 ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನುಐ ಹಾಳುಮಾಡುವೆನು. ಅವರು ನನಐ ಸಂದೇಶವನುಐ ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಘಂದಂತೆ ಮಾಡುವವರೂ ಆಗಿದ್ದಾರೆ. ಅವರು ಙೇರೆ ದೇವರುಗಳನುಐ ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.
11 ಪುರುಷನೊಘ್ಬನು ನಡುಪಟ್ಟಿಯನುಐ ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನುಐ ಮತ್ತು ಯೆಹೂದದ ಎಲ್ಲಾ ವಂಶಗಳನುಐ ನನಐ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಘಂದ ಮಾತು. “ಅವರು ನನಐ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನಐ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನಐ ಜನರು ನನಐ ಮಾತನುಐ ಕೇಳದೆ ಹೋದರು.”
12 “ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಘುದ್ದಲಿಯು ದ್ರಾಕ್ಷಾರಸದಿಂದ ತುಂಬಿರಙೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಘುದ್ದಲಿಯು ದ್ರಾಕ್ಷಾರಸದಿಂದ ತುಂಬಿರಙೇಕೆಂಘುದು ನಮಗೆ ಚೆನಾಐಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.
13 ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಘ್ಬ ಮನುಷ್ಯನನುಐ ಕುಡಿದು ಮತ್ತನಾದವನಂತೆ ಅಸಹಾಯಕನನಾಐಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಘಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಘಗ್ಗೆಯೂ ಹೇಳುತ್ತಿದ್ದೇನೆ.
14 ಯೆಹೂದದ ಜನರು ಎಡವಿ, ಒಘ್ಬರ ಮೇಲೊಘ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಘ್ಬರ ಮೇಲೊಘ್ಬರು ಬೀಳುವರು.”‘ ಇದು ಯೆಹೋವನ ನುಡಿ. ‘“ನಾನು ಅವರಿಗಾಗಿ ಕನಿಕರ ಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನುಐ ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.”‘
15 ಕೇಳಿರಿ, ಗಮನ ಕೊಡಿರಿ; ದೇವರು ನಿಮಗೆ ಹೇಳಿದ್ದಾನೆ. ಗರ್ವಪಡಙೇಡಿರಿ.
16 ನಿಮ್ಮ ದೇವರಾದ ಯೆಹೋವನು ಅಂಧಕಾರವನುಐ ಉಂಟು ಮಾಡುವ ಮೊದಲೇ ಆತನನುಐ ಗೌರವಿಸಿರಿ, ಕಗ್ಗತ್ತಲಿನ ಙೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನುಐ ಸ್ತುತಿಸಿರಿ. ಯೆಹೂದದ ಜನರಾದ ನೀವು ಙೆಳಕನುಐ ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಙೆಳಕನುಐ ಗಾಡಾಂಧಕಾರವನಾಐಗಿ ಪರಿವರ್ತಿಸುವನು.
17 ಯೆಹೂದದ ಜನರಾದ ನೀವು ಯೆಹೋವನ ಮಾತನುಐ ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನಐನುಐ ಅಳುವ ಹಾಗೆ ಮಾಡುವುದು. ನಾನು ಘಹಳ ಗಟ್ಟಿಯಾಗಿ ಅಳುವೆನು, ನನಐ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.
18 ಸಂಗತಿಗಳನುಐ ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಘನಿಐ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.
19 ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗಹಾಕಲಾಗಿದೆ. ಅವುಗಳನುಐ ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನುಐ ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.
20 ಜೆರುಸಲೇಮೇ, ಮುಖವೆತ್ತಿ ನೋಡು. ಉತ್ತರ ದಿಕ್ಕಿನಿಂದ ಘರುವ ಶತ್ರುಗಳನುಐ ನೋಡು. ನಿನಐ ಮಂದೆ ಎಲ್ಲಿದೆ? ದೇವರು ನಿನಗೆ ಸುಂದರವಾದ ಮಂದೆಯನುಐ ದಯಪಾಲಿಸಿದನು. ನೀನು ಮಂದೆಯನುಐ ನೋಡಿಕೊಳ್ಳಙೇಕಾಗಿತ್ತು.
21 ಯೆಹೋವನು ನಿನಗೆ ಮಂದೆಯ ಲೆಕ್ಕವನೊಐಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಘಗ್ಗೆ ತಿಳಿಸುವದು ನಿನಐ ಕರ್ತವ್ಯವಾಗಿತ್ತು. ನಿನಐ ನಾಯಕರು ಜನರಿಗೆ ಮಾರ್ಗದರ್ಶನ ಮಾಡಙೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನುಐ ಮಾಡಲಿಲ್ಲ. ಆದುದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು.
22 “ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನಐನುಐ ನೀನೇ ಕೇಳಿಕೊಳ್ಳಘಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನಐ ಪಾಪಗಳ ಫಲವಾಗಿ ನಿನಐ ಲಂಗವನುಐ ಹರಿಯಲಾಯಿತು. ನಿನಐ ಪಾದರಕ್ಷೆಯನುಐ ಕಿತ್ತುಕೊಳ್ಳಲಾಯಿತು. ನಿನಐನುಐ ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು.
23 ಕರಿಯನು ತನಐ ಚರ್ಮದ ಘಣ್ಣವನುಐ ಘದಲಿಸಲಾರನು. ಚಿರತೆಯು ತನಐ ಮೈಮೇಲಿನ ಚುಕ್ಕೆಗಳನುಐ ಘದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟುಹೊಂದಿ ಒಳ್ಳೆಯದನುಐ ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನೇ ಮಾಡುವೆ.
24 “ನಾನು ನಿಮಗೆ ನಿಮ್ಮ ಮನೆಗಳನುಐ ಬಿಟ್ಟು ಓಡಿಹೋಗುವಂತೆ ಒತ್ತಾಯ ಮಾಡುತ್ತೇನೆ. ನೀವು ಎಲ್ಲಾ ದಿಕ್ಕುಗಳಲ್ಲಿಯೂ ಓಡಿಹೋಗುವಿರಿ. ನೀವು ಮರುಭೂಮಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತಾಗುವಿರಿ.
25 ನಿಮ್ಮ ಗತಿ ಹೀಗಾಗುವದು. ನನಐ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನಐನುಐ ಮರೆತುಬಿಟ್ಟಿರಿ. ಸುಳ್ಳುದೇವರುಗಳನುಐ ನಂಬಿದಿರಿ.
26 ಜೆರುಸಲೇಮ್ ನಗರವೇ, ನಾನು ನಿನಐ ಲಂಗವನುಐ ನಿನಐ ಮುಖದವರೆಗೆ ಎತ್ತಿಬಿಡುತ್ತೇನೆ. ಎಲ್ಲರೂ ನಿನಐನುಐ ನೋಡುತ್ತಾರೆ. ನಿನಗೆ ನಾಚಿಕೆಯಾಗುತ್ತದೆ.
27 ನೀವು ಮಾಡಿದ ಭಯಾನಕ ಕೃತ್ಯಗಳನುಐ ನಾನು ನೋಡಿದ್ದೇನೆ. ನಿನಐ ಪ್ರಿಯತಮರ ಜೊತೆಗೆ ನಗುವದನೂಐ ಕಾಮಕೇಳಿಯಾಡುವದನೂಐ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಙೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನಾನು ನಿನಐನುಐ ಹೊಲಗಳಲ್ಲಿಯೂ ಙೆಟ್ಟಗಳಲ್ಲಿಯೂ ನೀನು ಮಾಡಿದ ಅಸಹ್ಯಕಾರ್ಯಗಳನುಐ ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಙಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನಐ ಪಾಪಕಾರ್ಯಗಳನುಐ ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×