Bible Versions
Bible Books

Jeremiah 52 (ERVKN) Easy to Read Version - Kannadam

1 ಚಿದ್ಕೀಯನು ಯೆಹೂದದ ರಾಜನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು. ಚಿದ್ಕೀಯನು ಜೆರುಸಲೇಮಿನಲ್ಲಿ ಹನೊಐಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಹಮೂಟಲ್. ಈಕೆ ಯೆರೆಮೀಯನ ಮಗಳು. ಹಮೂಟಲಳ ಮನೆತನದವರು ಲಿಘಐ ಪಟ್ಟಣದ ನಿವಾಸಿಗಳಾಗಿದ್ದರು.
2 ರಾಜನಾದ ಯೆಹೋಯಾಕೀಮನು ಮಾಡಿದಂತೆ ಚಿದ್ಕೀಯನು ದುಷ್ಕೃತ್ಯಗಳನುಐ ಮಾಡಿದನು. ಚಿದ್ಕೀಯನು ದುಷ್ಟಕಾರ್ಯಗಳನುಐ ಮಾಡಿದ್ದು ಯೆಹೋವನಿಗೆ ಒಪ್ಪಿಗೆಯಾಗಲಿಲ್ಲ.
3 ಯೆಹೋವನಿಗೆ ಅವರ ಮೇಲೆ ಕೋಪ ಘಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನುಐ ತನಿಐಂದ ದೂರ ಎಸೆದುಬಿಟ್ಟನು. ಚಿದ್ಕೀಯನು ಙಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು.
4 ಆದುದರಿಂದ ಚಿದ್ಕೀಯನು ತನಐ ಆಳಿಬಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಜೆರುಸಲೇಮಿನ ವಿರುದ್ಧ ದಂಡಯಾತ್ರೆ ಕೈಗೊಂಡನು. ನೆಘೂಕದೆಐಚ್ಚರನ ಸಂಗಡ ಅವನ ಇಡೀ ಸೈನ್ಯವಿತ್ತು. ಙಾಬಿಲೋನ್ ಸೈನ್ಯವು ಜೆರುಸಲೇಮಿನ ಹೊರಭಾಗದಲ್ಲಿ ಬೀಡುಬಿಟ್ಟಿತು. ನಗರವನುಐ ಹತ್ತಲು ಅನುಕೂಲವಾಗುವಂತೆ ಅವರು ನಗರದ ಪೌಳಿಗೋಡೆಗೆ ಅಲ್ಲಲ್ಲಿ ಇಳಿಜಾರಾದ ಗೋಡೆಗಳನುಐ ಕಟ್ಟಿದ್ದರು.
5 ಚಿದ್ಕೀಯನ ಆಳಿಬಕೆಯ ಹನೊಐಂದನೇ ವರ್ಷದವರೆಗೆ ಙಾಬಿಲೋನಿನ ಸೈನ್ಯವು ಜೆರುಸಲೇಮ್ ನಗರವನುಐ ಮುತ್ತಿಗೆ ಹಾಕಿತ್ತು.
6 ವರ್ಷದ ನಾಲ್ಕನೆ ತಿಂಗಳಿನ ಒಂಭತ್ತನೆ ದಿನದವರೆಗೆ ನಗರದಲ್ಲಿ ಹಸಿವಿನ ಹಾವಳಿ ತುಂಘ ಹೆಚ್ಚಾಗಿತ್ತು. ನಗರದಲ್ಲಿ ಜನರಿಗೆ ತಿನಐಲು ಆಹಾರವೇ ಇರಲಿಲ್ಲ.
7 ದಿನ ಙಾಬಿಲೋನಿನ ಸೈನ್ಯವು ಜೆರುಸಲೇಮಿನಲ್ಲಿ ನುಗ್ಗಿತ್ತು. ಜೆರುಸಲೇಮಿನ ಸೈನಿಕರು ಓಡಿಹೋದರು. ಅವರು ರಾತ್ರಿಯ ಸಮಯದಲ್ಲಿ ಎರಡು ಗೋಡೆಗಳ ಮಧ್ಯದ ಙಾಗಿಲಿನಿಂದ ನಗರದಿಂದ ಓಡಿಹೋದರು. ಙಾಗಿಲು ರಾಜನ ಉದ್ಯಾನವನದ ಹತ್ತಿರ ಇತ್ತು. ಙಾಬಿಲೋನಿನ ಸೈನಿಕರು ಜೆರುಸಲೇಮ್ ನಗರವನುಐ ಮುತ್ತಿದ್ದರೂ ಜೆರುಸಲೇಮಿನ ಸೈನಿಕರು, ಮರುಭೂಮಿಯ ಕಡೆಗೆ ಓಡಿಹೋದರು.
8 ಙಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನುಐ ಙೆನಐಟ್ಟಿದರು. ಅವರು ಅವನನುಐ ಯೆರಿಕೋವಿನ ಘಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು.
9 ಙಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನುಐ ಘಂಊಸಿ ಅವನನುಐ ರಿಘ್ಲದಲ್ಲಿದ್ದ ತಮ್ಮ ರಾಜನ ಘಳಿಗೆ ಹಿಡಿದುಕೊಂಡು ಹೋದರು. ರಿಘ್ಲವು ಹಮಾತ್ ಪ್ರದೇಶದಲ್ಲಿದೆ. ರಿಘ್ಲದಲ್ಲಿ ಙಾಬಿಲೋನಿನ ರಾಜನು ಚಿದ್ಕೀಯನ ಘಗ್ಗೆ ತನಐ ತೀರ್ಪನುಐ ಪ್ರಕಟಪಡಿಸಿದನು.
10 ರಿಘ್ಲ ನಗರದಲ್ಲಿ ಙಾಙೆಲಿನ ರಾಜನು ಚಿದ್ಕೀಯನ ಮಕ್ಕಳನುಐ ಸಂಹರಿಸಿದನು. ಚಿದ್ಕೀಯನು ತನಐ ಮಕ್ಕಳ ಕೊಲೆಯನುಐ ಕಣ್ಣಾರೆ ನೋಡುವಂತೆ ಮಾಡಲಾಯಿತು. ಙಾಬಿಲೋನಿನ ರಾಜನು ಯೆಹೂದದ ರಾಜನ ಎಲ್ಲಾ ಅಊಕಾರಿಗಳನುಐ ಸಹ ಕೊಲ್ಲಿಸಿದನು.
11 ತರುವಾಯ ಙಾಬಿಲೋನಿನ ರಾಜನು ಚಿದ್ಕೀಯನ ಕಣ್ಣುಗಳನುಐ ಸಹ ಕೀಳಿಸಿದನು. ಅವನಿಗೆ ಕಂಚಿನ ಸರಪಳಿಗಳನುಐ ಬಿಗಿಸಿದನು. ಆಮೇಲೆ ಚಿದ್ಕೀಯನನುಐ ಙಾಬಿಲೋನಿಗೆ ತೆಗೆದುಕೊಂಡು ಹೋದನು. ಙಾಬಿಲೋನಿನಲ್ಲಿ ಚಿದ್ಕೀಯನನುಐ ಸೆರೆಮನೆಯಲ್ಲಿ ಇಟ್ಟನು. ಚಿದ್ಕೀಯನು ಸಾಯುವವರೆಗೆ ಸೆರೆಮನೆಯಲ್ಲಿದ್ದನು.
12 ನೆಘೂಕದೆಐಚ್ಚರನ ಆಳಿಬಕೆಯ ಹತ್ತೊಂಭತ್ತನೆ ವರ್ಷದ ಐದನೆ ತಿಂಗಳಿನ ಹತ್ತನೆ ದಿನ ಙಾಬಿಲೋನಿನ ವಿಶೇಷ ರಕ್ಷಕದಳದ ಅಊಪತಿಯಾದ ನೆಘೂಜರದಾನನು ಜೆರುಸಲೇಮಿಗೆ ಘಂದನು. ನೆಘೂಜರದಾನನು ಙಾಬಿಲೋನಿನ ಒಘ್ಬ ಪ್ರಮುಖ ವ್ಯಕ್ತಿಯಾಗಿದ್ದನು.
13 ನೆಘೂಜರದಾನನು ಯೆಹೋವನ ಆಲಯವನುಐ ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನುಐ ಮತ್ತು ಉಳಿದೆಲ್ಲ ಮನೆಗಳನುಐ ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನುಐ ಸುಟ್ಟುಹಾಕಿದನು.
14 ಙಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನುಐ ಒಡೆದುಹಾಕಿತು. ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಊಪತಿಯ ಅಊನದಲ್ಲಿತ್ತು.
15 ಸೇನಾಊಪತಿಯಾದ ನೆಘೂಜರದಾನನು ಜೆರುಸಲೇಮಿನಲ್ಲಿ ಇನೂಐ ಉಳಿದುಕೊಂಡಿದ್ದ ಜನರನುಐ ಘಂಊಗಳನಾಐಗಿ ಮಾಡಿಕೊಂಡನು. ಮುಂಚೆ ಙಾಬಿಲೋನಿನ ರಾಜನಿಗೆ ಶರಣಾಗತರಾದವರನುಐ ಸಹ ಅವನು ತೆಗೆದುಕೊಂಡು ಹೋದನು. ಜೆರುಸಲೇಮಿನಲ್ಲಿ ಉಳಿದ ಕುಶಲಕರ್ಮಿಗಳನುಐ ಸಹ ಅವನು ತೆಗೆದುಕೊಂಡು ಹೋದನು.
16 ಆದರೆ ಕೆಲವು ಜನ ಕಡುಘಡವರನುಐ ನೆಘೂಜರದಾನನು ಪ್ರದೇಶದಲ್ಲಿಯೇ ಬಿಟ್ಟುಹೋದನು. ಅವನು ಜನರನುಐ ದ್ರಾಕ್ಷಿತೋಟಗಳಲ್ಲಿ ಮತ್ತು ಹೊಲಗಳಲ್ಲಿ ಕೆಲಸ ಮಾಡಲು ಬಿಟ್ಟುಹೋದನು.
17 ಙಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಘಗಳನುಐ ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನುಐ ಮತ್ತು ಕಂಚಿನ ಸರೋವರಗಳನುಐ ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನುಐ ಙಾಬಿಲೋನಿಗೆ ತೆಗೆದುಕೊಂಡು ಹೋದರು.
18 ಙಾಬಿಲೋನಿನ ಸೈನಿಕರು ಪವಿತ್ರಾಲಯದಿಂದ ಪಾತ್ರೆಗಳು, ಸಲಿಕೆಗಳು, ಕತ್ತರಿಗಳು, ದೊಡ್ಡ ಙೋಗುಣಿಗಳು, ತಟ್ಟೆಗಳು ಮತ್ತು ಪವಿತ್ರಾಲಯದ ಸೇವೆಗಾಗಿ ಉಪಯೋಗಿಸಲಾಗುವ ಕಂಚಿನ ಸಾಮಾನುಗಳನುಐ ಙಾಬಿಲೋನಿಗೆ ತೆಗೆದುಕೊಂಡು ಹೋದರು.
19 ರಾಜನ ವಿಶೇಷ ರಕ್ಷಕದಳದ ಅಊಪತಿಯು ಙೋಗುಣಿಗಳನುಐ, ಧೂಪಾರತಿಗಳನುಐ, ದೊಡ್ಡ ಘಟ್ಟಲುಗಳನುಐ, ಪಾತ್ರೆಗಳನುಐ, ದೀಪಸ್ತಂಭಗಳನುಐ, ತಟ್ಟೆಗಳನುಐ, ಪಾನನೈವೇದ್ಯಕ್ಕೆ ಉಪಯೋಗಿಸುವ ಙೋಗುಣಿಗಳನುಐ ತೆಗೆದುಕೊಂಡು ಹೋದನು. ಚಿನಐ ಅಥವಾ ಙೆಳ್ಳಿಯ ಪ್ರತಿಯೊಂದು ವಸ್ತುವನುಐ ಅವನು ತೆಗೆದುಕೊಂಡನು.
20 ಎರಡು ಕಂಘಗಳು, ಸಮುದ್ರವೆನಿಸಿಕೊಂಡ ಪಾತ್ರೆಯು, ಅದನುಐ ಹೊತ್ತುಕೊಂಡಿರುವ ಹನೆಐರಡು ಕಂಚಿನ ಹೋರಿಗಳು ಮತ್ತು ಚಲಿಸಘಲ್ಲ ಅಡ್ಡಣಿಗಳು ಘಹಳ ಭಾರವಾಗಿದ್ದವು. ರಾಜನಾದ, ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ವಸ್ತುಗಳನುಐ ಮಾಡಿಸಿದ್ದನು. ವಸ್ತುಗಳಿಗಾಗಿ ಉಪಯೋಗಿಸಲಾದ ಕಂಚು ತೂಕ ಮಾಡಲಾರದಷ್ಟು ಭಾರವಾಗಿತ್ತು.
21 ಪ್ರತಿಯೊಂದು ಕಂಚಿನ ಕಂಘ ಇಪ್ಪತ್ತೇಳು ಅಡಿ ಎತ್ತರವಾಗಿದ್ದು ಅದರ ಸುತ್ತಳತೆ ಹದಿನೆಂಟು ಅಡಿ ಇತ್ತು. ಪ್ರತಿಯೊಂದು ಕಂಘ ಟೊಳ್ಳಾಗಿದ್ದು ಅದರ ತಗಡು ನಾಲ್ಕು ಅಂಗುಲ ದಪ್ಪವಾಗಿತ್ತು.
22 ಮೊದಲನೇ ಕಂಘದ ಮೇಲೆ ಏಳುವರೆ ಅಡಿ ಎತ್ತರದ ಕಂಚಿನ ಕಂಘವಿತ್ತು. ಅದು ಅಲ್ಲಲ್ಲಿ ಜಾಲರಿಗಳಿಂದ ಮತ್ತು ಕಂಚಿನ ಧಾಳಿಂಙೆಗಳಿಂದ ಅಲಂಕೃತವಾಗಿತ್ತು. ಎರಡನೆಯ ಕಂಘದಲ್ಲಿಯೂ ಧಾಳಿಂಙೆಗಳು ಶೋಭಿಸುತ್ತಿದ್ದವು. ಅದು ಮೊದಲನೆ ಕಂಘದಂತೆ ಇತ್ತು.
23 ಕಂಘಗಳ ಪಕ್ಕದಲ್ಲಿ ತೊಂಭತ್ತಾರು ಧಾಳಿಂಙೆಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ಧಾಳಿಂಙೆ ಹಣ್ಣುಗಳಿದ್ದವು.
24 ರಾಜನ ವಿಶೇಷ ರಕ್ಷಕದಳದ ಅಊಪತಿಯು ಸೆರಾಯ ಮತ್ತು ಚೆಫನ್ಯರನುಐ ಸೆರೆಹಿಡಿದನು. ಸೆರಾಯನು ಮಹಾ ಯಾಜಕನಾಗಿದ್ದನು ಮತ್ತು ಚೆಫನ್ಯನು ಅವರ ತರುವಾಯದ ಶ್ರೇಷ್ಠ ಯಾಜಕನಾಗಿದ್ದನು. ಮೂರು ಜನ ದಾಬರಪಾಲಕರನುಐ ಕೂಡ ಸೆರೆಹಿಡಿಯಲಾಯಿತು.
25 ರಾಜನ ವಿಶೇಷ ರಕ್ಷಕದಳದ ಅಊಪತಿಯು ಸೈನ್ಯದ ವ್ಯವಸ್ಥಾಪಕನ ಅಊಕಾರಿಯನುಐ ಘಂಊಸಿದನು. ಅವನು ರಾಜನ ಏಳು ಜನ ಆಪ್ತ ಮಂತ್ರಿಗಳನುಐ ಸಹ ಸೆರೆಹಿಡಿದನು. ಅವರೆಲ್ಲ ಇನೂಐ ಜೆರುಸಲೇಮಿನಲ್ಲಿದ್ದರು. ಯುದ್ಧಕ್ಕೆ ಹೋಗುವವರ ಪಟ್ಟಿಯನುಐ ಮಾಡುವ ಲಿಪಿಗಾರನನುಐ ಸಹ ಅವನು ಸೆರೆಹಿಡಿದನು. ನಗರದಲ್ಲಿದ್ದ ಅರವತ್ತು ಮಂದಿ ಜನಸಾಮಾನ್ಯರನುಐ ಸಹ ಅವನು ಸೆರೆಹಿಡಿದನು.
26 This verse may not be a part of this translation
27 This verse may not be a part of this translation
28 ನೆಘೂಕದೆಐಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಘೂಕದೆಐಚ್ಚರನ ಆಳಿಬಕೆಯ ಏಳನೆ ವರ್ಷದಲ್ಲಿ ಯೆಹೂದದಿಂದ ಒಯ್ಯಲ್ಪಟ್ಟ ಜನರು ಮೂರುಸಾವಿರದ ಇಪ್ಪತ್ತುಮೂರು.
29 ನೆಘೂಕದೆಐಚ್ಚರನ ಹದಿನೆಂಟನೇ ವರ್ಷದಲ್ಲಿ ಜೆರುಸಲೇಮಿನಿಂದ ಎಂಟುನೂರ ಮೂವತ್ತೆರಡು ಜನ.
30 ನೆಘೂಕದೆಐಚ್ಚರನ ಇಪ್ಪತ್ಮೂರನೇ ವರ್ಷದಲ್ಲಿ ನೆಘೂಜರದಾನನು ಏಳನೂರ ನಲವತ್ತೈದು ಜನ ಯೆಹೂದಿಯರನುಐ ಸೆರೆಹಿಡಿದನು. ನೆಘೂಜರದಾನನು ರಾಜನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು. ಒಟ್ಟಿನಲ್ಲಿ 4,600 ಜನರನುಐ ಸೆರೆಹಿಡಿಯಲಾಗಿತ್ತು.
31 ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಙಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಙಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ವರ್ಷ ಅವನು ಯೆಹೋಯಾಖೀನನನುಐ ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನುಐ ವರ್ಷದ ಹನೆಐರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.
32 ಎವೀಲ್ಮೆರೋದಕನು ಯೆಹೋಯಾಖೀನನೊಂದಿಗೆ ಪ್ರೀತಿಯಿಂದ ಮಾತನಾಡಿದನು. ಅವನು ತನಐ ಸಂಗಡ ಙಾಬಿಲೋನಿನಲ್ಲಿದ್ದ ಎಲ್ಲಾ ರಾಜರುಗಳಿಗಿಂತ ಉನಐತ ಸ್ಥಾನವನುಐ ಯೆಹೋಯಾಖೀನನಿಗೆ ಕೊಟ್ಟನು.
33 ಯೆಹೋಯಾಖೀನನು ತನಐ ಸೆರೆಮನೆಯ ಘಟ್ಟೆಗಳನುಐ ತೆಗೆದುಹಾಕಿದನು. ಅವನು ಘದುಕಿರುವವರೆಗೂ ರಾಜನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು.
34 ಪ್ರತಿದಿನ ಙಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನುಐ ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಕ್ರಮ ಮುಂದುವರೆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×