Bible Versions
Bible Books

Jeremiah 37 (ERVKN) Easy to Read Version - Kannadam

1 ನೆಘೂಕದೆಐಚ್ಚರನು ಙಾಬಿಲೋನಿನ ರಾಜನಾಗಿದ್ದನು. ನೆಘೂಕದೆಐಚ್ಚರನು ಯೆಹೋಯಾಕೀಮನ ಮಗನಾದ ಕೊನ್ಯನ ಸ್ಥಾನದಲ್ಲಿ ಚಿದ್ಕೀಯನನುಐ ಯೆಹೂದದ ರಾಜನನಾಐಗಿ ನೇಮಿಸಿದ್ದನು. ಚಿದ್ಕೀಯನು ರಾಜನಾದ ಯೋಷೀಯನ ಮಗನಾಗಿದ್ದನು.
2 ಆದರೆ ಯೆಹೋವನು ಯೆರೆಮೀಯನಿಗೆ ಪ್ರವಾದನೆ ಮಾಡಲು ಹೇಳಿದ ಸಂದೇಶಗಳ ಕಡೆಗೆ ಗಮನ ಕೊಡಲಿಲ್ಲ. ಚಿದ್ಕೀಯನ ಸೇವಕರು ಮತ್ತು ಯೆಹೂದದ ಜನರು ಯೆಹೋವನ ಸಂದೇಶಗಳಿಗೆ ಯಾವ ಗಮನವನೂಐ ಕೊಡಲಿಲ್ಲ.
3 ರಾಜನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನುಐ ಮತ್ತು ಮಾಸೇಯನ ಮಗನಾದ ಯಾಜಕ ಚೆಫನನನುಐ ಒಂದು ಸಂದೇಶದೊಂದಿಗೆ ಯೆರೆಮೀಯನಲ್ಲಿಗೆ ಕಳುಹಿಸಿದನು. ಯೆರೆಮೀಯನಿಗೆ ಅವರು ತಂದ ಸಂದೇಶ ಹೀಗಿತ್ತು: “ಯೆರಮೀಯನೇ, ನಮ್ಮ ದೇವರಾದ ಯೆಹೋವನನುಐ ನಮಗಾಗಿ ಪ್ರಾರ್ಥಿಸು.”
4 (ಆ ಕಾಲದಲ್ಲಿ ಯೆರೆಮೀಯನನುಐ ಇನೂಐ ಕಾರಾಗೃಹದಲ್ಲಿಟ್ಟಿರಲಿಲ್ಲ. ಅವನು ತನಐ ಮನಘಂದ ಕಡೆ ಹೋಗಲು ಸಬತಂತ್ರನಾಗಿದ್ದನು.
5 ಅದಲ್ಲದೆ ಆಗ ಫರೋಹನ ಸೈನ್ಯವು ಈಜಿಪ್ಟಿನಿಂದ ಯೆಹೂದದ ಕಡೆಗೆ ಹೊರಟಿತ್ತು. ಜೆರುಸಲೇಮ್ ನಗರವನುಐ ಸಾಬಊನಪಡಿಸಿಕೊಳ್ಳುವ ಉದ್ದೇಶದಿಂದ ಙಾಬಿಲೋನ್ ಸೈನ್ಯವು ಜೆರುಸಲೇಮ್ ನಗರಕ್ಕೆ ಮುತ್ತಿಗೆ ಹಾಕಿತ್ತು. ಆಗ ಈಜಿಪ್ಟಿನ ಸೈನ್ಯವು ತಮ್ಮ ಕಡೆ ಘರುತ್ತಿದೆ ಎಂಘ ಸಮಾಚಾರವು ಘಂದಿತು. ಅದನುಐ ಕೇಳಿ ಙಾಬಿಲೋನಿನ ಸೈನ್ಯವು ಈಜಿಪ್ಟಿನ ಸೈನ್ಯವನೆಐದುರಿಸಲು ಜೆರುಸಲೇಮನುಐ ಬಿಟ್ಟು ಹೋಗಿತ್ತು.)
6 ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಸಂದೇಶ ಘಂದಿತು:
7 “ಇಸ್ರೇಲಿನ ದೇವರಾದ ಯೆಹೋವನು ಇಂತೆನುಐತ್ತಾನೆ: ‘ಯೆಹೂಕಲನೇ ಮತ್ತು ಚೆಫನ್ಯನೇ, ಯೆಹೂದದ ರಾಜನಾದ ಚಿದ್ಕೀಯನು ನನಗೆ ಪ್ರಶೆಐಗಳನುಐ ಕೇಳುವದಕ್ಕಾಗಿ ನಿಮ್ಮನುಐ ನನಐಲ್ಲಿಗೆ ಕಳಿಸಿದ್ದಾನೆಂಘುದು ನನಗೆ ಗೊತ್ತು. ರಾಜನಾದ ಚಿದ್ಕೀಯನಿಗೆ ಹೀಗೆ ಹೇಳಿರಿ. ಙಾಬಿಲೋನಿನ ಸೈನ್ಯದ ವಿರುದ್ಧ ನಿಮಗೆ ಸಹಾಯ ಮಾಡಲು ಇಲ್ಲಿಗೆ ಘರುವದಕ್ಕಾಗಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಆದರೆ ಫರೋಹನ ಸೈನ್ಯವು ಈಜಿಪ್ಟಿಗೆ ಹಿಂದಿರುಗುವುದು.
8 ಘಳಿಕ ಙಾಬಿಲೋನಿನ ಸೈನ್ಯವು ಇಲ್ಲಿಗೆ ಘರುವುದು. ಅವರು ಜೆರುಸಲೇಮಿನ ಮೇಲೆ ಧಾಳಿ ಮಾಡುವರು. ಆಗ ಙಾಬಿಲೋನಿನ ಸೈನ್ಯವು ಜೆರುಸಲೇಮನುಐ ವಶಪಡಿಸಿಕೊಂಡು ಅದನುಐ ಸುಟ್ಟುಹಾಕುವುದು.’
9 ಯೆಹೋವನು ಇಂತೆನುಐತ್ತಾನೆ: ‘ಜೆರುಸಲೇಮ್ ನಿವಾಸಿಗಳೇ “ಙಾಬಿಲೋನ್ ಸೈನಿಕರು ಖಂಡಿತವಾಗಿಯೂ ನಮ್ಮನುಐ ಬಿಟ್ಟು ಹೋಗುವರು” ಎಂದು ನಿಮಗೆ ನೀವೇ ಹೇಳಿಕೊಂಡು ನಿಮ್ಮನುಐ ಮೂರ್ಖರನಾಐಗಿ ಮಾಡಿಕೊಳ್ಳಙೇಡಿ, ಅವರು ನಿಮ್ಮನುಐ ಬಿಟ್ಟುಹೋಗುವದಿಲ್ಲ.
10 ಜೆರುಸಲೇಮಿನ ಜನರೇ, ನಿಮ್ಮ ಮೇಲೆ ಧಾಳಿ ಮಾಡುವ ಙಾಬಿಲೋನಿನ ಎಲ್ಲಾ ಸೈನಿಕರನುಐ ನೀವು ಸೋಲಿಸಿದರೂ ಅವರ ಗುಡಾರದಲ್ಲಿ ಕೆಲವು ಜನ ಗಾಯಗೊಂಡವರು ಉಳಿದಿರುತ್ತಾರೆ. ಗಾಯಾಳುಗಳೇ ತಮ್ಮ ಗುಡಾರದಿಂದ ಹೊರಘಂದು ಜೆರುಸಲೇಮನುಐ ಸುಟ್ಟುಹಾಕುವರು.”‘
11 ಈಜಿಪ್ಟ್ ದೇಶದ ಫರೋಹನ ಸೈನ್ಯದೊಂದಿಗೆ ಕಾದಾಡಲು ಙಾಬಿಲೋನಿನ ಸೈನ್ಯವು ಜೆರುಸಲೇಮನುಐ ಬಿಟ್ಟುಹೋದ ಮೇಲೆ
12 ಯೆರೆಮೀಯನು ಜೆರುಸಲೇಮಿನಿಂದ ಙೆನ್ಯಾಮೀನ್ ಪ್ರದೇಶಕ್ಕೆ ಹೋಗ ಘಯಸಿದನು. ತನಐ ಮನೆತನಕ್ಕೆ ಸೇರಿದ ಆಸ್ತಿಯ ವಿಭಜನೆಗಾಗಿ ಅವನು ಹೋಗುತ್ತಿದ್ದನು.
13 ಆದರೆ ಯೆರೆಮೀಯನು ಜೆರುಸಲೇಮಿನ ಙೆನ್ಯಾಮೀನ್ ಹೆಙ್ಬಾಗಿಲಿನ ಹತ್ತಿರ ಹೋದಾಗ ಪಹರೆದಾರರ ಮುಖ್ಯಸ್ಥನು ಅವನನುಐ ಹಿಡಿದುಕೊಂಡನು. ಮುಖ್ಯಸ್ಥನ ಹೆಸರು ಇರೀಯನೆಂದು. ಇರೀಯನು ಶೆಲೆಮ್ಯನ ಮಗನು ಮತ್ತು ಶೆಲೆಮ್ಯನು ಹನನ್ಯನ ಮಗ. ಮುಖ್ಯಸ್ಥನಾದ ಇರೀಯನು ಯೆರೆಮೀಯನನುಐ ಹಿಡಿದುಕೊಂಡು, “ಯೆರೆಮೀಯನೇ, ನೀನು ಙಾಬಿಲೋನಿನ ಕಡೆ ಸೇರಿಕೊಳ್ಳುವದಕ್ಕಾಗಿ ನಮ್ಮನುಐ ಬಿಟ್ಟುಹೋಗುತ್ತಿರುವೆ” ಎಂದನು.
14 “ಅದು ನಿಜವಲ್ಲ, ಙಾಬಿಲೋನಿನವರ ಕಡೆ ಸೇರಿಕೊಳ್ಳಲು ನಾನು ಬಿಟ್ಟುಹೋಗುತ್ತಿಲ್ಲ” ಎಂದು ಯೆರೆಮೀಯನು ಇರೀಯನಿಗೆ ಹೇಳಿದನು. ಆದರೆ ಇರೀಯನು ಯೆರೆಮೀಯನ ಮಾತುಗಳನುಐ ಕಿವಿಗೆ ಹಾಕಿಕೊಳ್ಳಲಿಲ್ಲ. ಇರೀಯನು ಯೆರೆಮೀಯನನುಐ ಘಂಊಸಿ ಜೆರುಸಲೇಮಿನ ರಾಜಾಊಕಾರಿಗಳ ಘಳಿಗೆ ಕರೆದೊಯ್ದನು.
15 ಅಊಕಾರಿಗಳು ಯೆರೆಮೀಯನ ಮೇಲೆ ತುಂಙಾ ಕೋಪಗೊಂಡರು. ಯೆರೆಮೀಯನನುಐ ಹೊಡೆಯಙೇಕೆಂದು ಅವರು ಆಜ್ಞೆಯಿತ್ತರು. ಆಮೇಲೆ ಅವರು ಯೆರೆಮೀಯನನುಐ ಸೆರೆಮನೆಯಲ್ಲಿಟ್ಟರು. ಸೆರೆಮನೆಯು ಯೆಹೋನಾಥಾನನೆಂಘುವನ ಮನೆಯಲ್ಲಿತ್ತು. ಯೆಹೋನಾಥಾನನುಐ ಯೆಹೂದದ ರಾಜನ ಲಿಫಿಕಾರನಾಗಿದ್ದನು. ಯೆಹೋನಾಥಾನನ ಮನೆಯನುಐ ಸೆರೆಮನೆಯನಾಐಗಿ ಮಾಡಲಾಗಿತ್ತು.
16 ಅವರು ಯೆರೆಮೀಯನನುಐ ಯೆಹೋನಾಥಾನನ ನೆಲಮನೆಯ ಒಂದು ಕೋಣೆಯಲ್ಲಿಟ್ಟರು. ಕೋಣೆಯು ನೆಲಮನೆಯ ಕೆಳಭಾಗದಲ್ಲಿತ್ತು. ಯೆರೆಮೀಯನು ಅಲ್ಲಿ ಘಹಳ ದಿವಸಗಳವರೆಗೆ ಇದ್ದನು.
17 ಆಗ ರಾಜನಾದ ಚಿದ್ಕೀಯನು ಯೆರೆಮೀಯನನುಐ ತನಐ ಅರಮನೆಗೆ ಕರೆತರಿಸಿದನು. ಚಿದ್ಕೀಯನು ಯೆರೆಮೀಯನೊಂದಿಗೆ ರಹಸ್ಯವಾಗಿ ಮಾತನಾಡಿ, “ಯೆಹೋವನಿಂದ ಏನಾದರೂ ಸಂದೇಶವಿದೆಯೊ?” ಎಂದು ಕೇಳಿದನು. “ಹೌದು, ಯೆಹೋವನಿಂದ ಒಂದು ಸಂದೇಶವಿದೆ. ಚಿದ್ಕೀಯನೇ, ನಿನಐನುಐ ಙಾಬಿಲೋನಿನ ರಾಜನಿಗೆ ಒಪ್ಪಿಸಲಾಗುವುದು” ಎಂದು ಯೆರೆಮೀಯನು ಉತ್ತರಿಸಿದನು.
18 ಆಮೇಲೆ ಯೆರೆಮೀಯನು ರಾಜನಾದ ಚಿದ್ಕೀಯನನುಐ ಹೀಗೆ ಕೇಳಿದನು, “ನಾನು ಏನು ತಪ್ಪು ಮಾಡಿದ್ದೇನೆ? ನಾನು ನಿನಐ ವಿರುದ್ಧ ಅಥವಾ ನಿನಐ ಅಊಕಾರಿಗಳ ವಿರುದ್ಧ ಅಥವಾ ಜೆರುಸಲೇಮಿನ ಜನರ ವಿರುದ್ಧ ಯಾವ ಅಪರಾಧವನುಐ ಮಾಡಿದ್ದೇನೆ? ನೀನು ನನಐನುಐ ಸೆರೆಮನೆಯಲ್ಲಿ ಏಕೆ ಹಾಕಿರುವೆ?
19 ರಾಜನಾದ ಚಿದ್ಕೀಯನೇ, ನಿನಐ ಪ್ರವಾದಿಗಳು ಈಗ ಎಲ್ಲಿದ್ದಾರೆ? ಪ್ರವಾದಿಗಳು ನಿನಗೆ ಸುಳ್ಳುಪ್ರವಾದನೆಯನುಐ ಮಾಡಿದರು. ‘ಙಾಬಿಲೋನಿನ ರಾಜನು ನಿನಐ ಮೇಲಾಗಲಿ ಅಥವಾ ಯೆಹೂದ ಪ್ರದೇಶದ ಮೇಲಾಗಲಿ ಧಾಳಿ ಮಾಡುವದಿಲ್ಲ’ ಎಂದು ಅವರು ಹೇಳಿದ್ದರು.
20 ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನುಐ ಕೇಳು. ನನಐ ಕೋರಿಕೆಯನುಐ ದಯವಿಟ್ಟು ಕೇಳು. ನನಐನುಐ ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಙೇಡ. ಇದೇ ನನಐ ಙೇಡಿಕೆ. ನೀನು ನನಐನುಐ ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತು ಹೋಗುತ್ತೇನೆ” ಎಂದನು.
21 ಆಗ ರಾಜನಾದ ಚಿದ್ಕೀಯನು ಯೆರೆಮೀಯನನುಐ ಕಾರಾಗೃಹದ ಅಂಗಳದಲ್ಲಿಡಙೇಕೆಂದು ಮತ್ತು ಅವನಿಗೆ ಪೇಟೆಯಿಂದ ರೊಟ್ಟಿಯನುಐ ತಂದುಕೊಡಙೇಕೆಂದು ಆಜ್ಞೆ ಮಾಡಿದನು. ನಗರದಲ್ಲಿ ರೊಟ್ಟಿ ಇರುವವರೆಗೆ ಯೆರೆಮೀಯನಿಗೆ ರೊಟ್ಟಿಯನುಐ ಕೊಡಲಾಯಿತು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಘಂಊಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×