Bible Versions
Bible Books

1 Thessalonians 4 (IRVKN) Indian Revised Version - Kanana

1 {ದೇವರಿಗೆ ಮೆಚ್ಚಿಕೆಯಾದ ಜೀವನ} PS ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ * 1 ಕೊರಿ 11:2: ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.
2 ಅದುದರಿಂದ ಎಫೆ 4:1: ನೀವು ಹೇಗೆ ನಡೆದು ಕೊಲೊ 1:10: ದೇವರನ್ನು ಮೆಚ್ಚಿಸಬೇಕಾಗಿದೆಯೋ ಆಜ್ಞೆಗಳನ್ನು § ಫಿಲಿ. 4:9: ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.
3 * ರೋಮಾ. 6:19, 22; 1 ಕೊರಿ 1:30; 2 ಥೆಸ. 2:13; 1 ತಿಮೊ. 2:15; ಇಬ್ರಿ. 12:14: ದೇವರ ಚಿತ್ತವೇನಂದರೆ ನೀವು ಶುದ್ಧರಾಗಬೇಕೆಂಬುದೇ. 1 ಕೊರಿ 6:18: ಆದ್ದರಿಂದ ಹಾದರಕ್ಕೆ ದೂರವಾಗಿರಬೇಕು.
4 4-5 ಕೀರ್ತ 79:6; ಗಲಾ. 4:8: ದೇವರನ್ನರಿಯದ § ಎಫೆ 4:17: ಅನ್ಯಜನರಂತೆ * ರೋಮಾ. 1:26: ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಅಥವಾ, ಸ್ವಂತ ಘಟವನ್ನು ಸ್ವಾಧೀನದಲ್ಲಿ ಇಟ್ಟುಕೊಂಡಿರಲು. ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
5 NIL
6 ವಿಷಯದಲ್ಲಿ 1 ಕೊರಿ 6:8: ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ § ರೋಮಾ. 13:4; 12:19: ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.
7 ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ * 1 ಥೆಸ. 4:3; 1 ಪೇತ್ರ. 1:15: ಶುದ್ಧರಾಗಿರುವುದಕ್ಕೆ ಕರೆದನು.
8 ಹೀಗಿರಲು ಲೂಕ 10:16: ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ 1 ಯೋಹಾ 3:24; 4:13: ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ. PEPS
9 § ಇಬ್ರಿ. 13:1 ಸಹೋದರ ಸ್ನೇಹದ ವಿಷಯದಲ್ಲಿ * 1 ಥೆಸ. 5:1: ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಯೋಹಾ 13:34: ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.
10 1 ಥೆಸ. 1:7: ಮಕೆದೋನ್ಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ಪ್ರೀತಿಸುತ್ತಿರುವುದೇನೋ ನಿಜವೇ. ಆದರೂ ಸಹೋದರರೇ, § 1 ಥೆಸ. 3:12: ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಿಮ್ಮನ್ನು ಉತ್ತೇಜಿಸುತ್ತೇವೆ.
11 ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು * 2 ಥೆಸ. 3:11; 1 ಪೇತ್ರ. 4:15: ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಜ್ಞಾ. 17:14: ಸುಮ್ಮಗಿದ್ದು, 2 ಥೆಸ. 3:12: ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, § ಅ. ಕೃ. 18:3; ಎಫೆ 4:28: ಕೈಯಾರೆ ಕೆಲಸಮಾಡಿ ದುಡಿಯಿರಿ.
12 ಹೀಗಿದ್ದರೆ ನೀವು * ಮಾರ್ಕ 4:11; 1 ಕೊರಿ 5:12, 13; ಕೊಲೊ 4:5; 1 ತಿಮೊ. 3:7: ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ. PS
13 {ಯೇಸು ಕರ್ತನು ಪುನರಾಗಮನ} PS ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ಎಫೆ 2:12: ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ಯಾಜ 19:28; ಧರ್ಮೋ 14:1; 2 ಸಮು 12:20-23; ಮಾರ್ಕ 5:39: ದುಃಖಿಸಬಾರದು ಎಂಬುದೇ ನಮ್ಮ ಬಯಕೆ.
14 § 1 ಕೊರಿ 15:13; 2 ಕೊರಿ 4:14; ಪ್ರಕ 1:18: ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬುತ್ತೇವೆ ಹಾಗೆಯೇ * ಅಥವಾ, ದೇವರು ನಿದ್ರೆ ಹೋದವರನ್ನು ಸಹ ಯೇಸುವಿನ ಮೂಲಕವಾಗಿ ಆತನೊಡನೆ. ಯೇಸುವಿನಲ್ಲಿದ್ದು ನಿದ್ರೆಹೋದವರನ್ನು ಸಹ ದೇವರು ಆತನೊಡನೆ ಎಬ್ಬಿಸಿ 1 ಕೊರಿ 15:18: ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.
15 ನಾವು ಕರ್ತನ ಮಾತಿನ ಆಧಾರದ ಮೇಲೆ ನಿಮಗೆ ಹೇಳುವುದೇನಂದರೆ, 1 ಥೆಸ. 2:19: ಕರ್ತನು ಪುನರಾಗಮಿಸುವವರೆಗೆ § 1 ಕೊರಿ 15:51: ಜೀವದಿಂದುಳಿದಿರುವ ನಾವು ಮರಣ ಹೊಂದಿದವರಿಗಿಂತ ಮುಂದಾಗುವುದಿಲ್ಲ.
16 ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, * ಯೂದ. 9: ಪ್ರಧಾನದೂತನ ಶಬ್ದದೊಡನೆಯೂ, ಮತ್ತಾ 24:31; 1 ಕೊರಿ 15:52: ದೇವರ ತುತ್ತೂರಿ ಧ್ವನಿಯೊಡನೆಯೂ ಮತ್ತಾ 16:27; 2 ಥೆಸ. 1:7: ಆಕಾಶದಿಂದ ಇಳಿದುಬರುವನು. § 1 ಕೊರಿ 15:23; 2 ಥೆಸ. 2:1; ಪ್ರಕ 14:13: ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.
17 ಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವುದಕ್ಕಾಗಿ ಅವರೊಂದಿಗೆ * ದಾನಿ. 7:13; ಅ. ಕೃ. 1:9: ಮೇಘಗಳಲ್ಲಿ ಫಕ್ಕನೆ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾಕಾಲವೂ ಯೋಹಾ 12:26: ಕರ್ತನ ಜೊತೆಯಲ್ಲಿರುವೆವು.
18 ಆದಕಾರಣ ಮಾತುಗಳಿಂದ 1 ಥೆಸ. 5:11: ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿರಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×