Bible Versions
Bible Books

Ephesians 3 (IRVKN) Indian Revised Version - Kanana

1 {ಅನ್ಯಜನರ ಬೋಧಕನಾದ ಪೌಲನು} PS ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ * ಎಫೆ 3:13; ಕೊಲೊ 1:24: ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಎಫೆ 4:1; ಅ. ಕೃ. 23:18. ಫಿಲಿ. 1:7. 2 ತಿಮೊ. 1:8 ಇತ್ಯಾದಿ. ಸೆರೆಯಾಳಾಗಿದ್ದಾನೆ.
2 ಎಫೆ 1:10; ಕೊಲೊ 1:25: ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ § ವ. 7 ನೋಡಿರಿ. ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,
3 ಆತನು ಮರ್ಮವನ್ನು * ಅ. ಕೃ. 22:17,21; 26:18. ಗಲಾ. 1:12; 2 ಕೊರಿ 12:1 ನೋಡಿರಿ. ಪ್ರಕಟಣೆಯಿಂದ ನನಗೆ ತಿಳಿಯಪಡಿಸಿದನೆಂದು ಅದನ್ನು ಕುರಿತು ಎಫೆ 1:9, 10 ನೋಡಿರಿ. ನಾನು ಮೊದಲೇ ನಿಮಗೆ ಸಂಕ್ಷಿಪ್ತವಾಗಿ ಬರೆದಿದ್ದೇನೆ.
4 ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು 2 ಕೊರಿ 11:6 ನೋಡಿರಿ. ನನಗಿರುವ ಗ್ರಹಿಕೆಯನ್ನು ನೀವು ತಿಳಿದುಕೊಳ್ಳಬಹುದು.
5 ಮರ್ಮವು ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
6 ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ § ಗಲಾ. 3:29 ನೋಡಿರಿ. ಯೆಹೂದ್ಯರೊಂದಿಗೆ ದೇವಜನರೊಂದಿಗೆ ಸಹಬಾಧ್ಯರೂ * ಎಫೆ 2:16: ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
7 ದೇವರು ಎಫೆ 3:20; 1:19 ನೋಡಿರಿ. ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ಕೊಲೊ 1:23,25. 2 ಕೊರಿ 3:6 ನೋಡಿರಿ. ನಾನು ಸುವಾರ್ತೆಗೆ ಸೇವಕನಾದೆನು.
8 ಕ್ರಿಸ್ತನ § ಎಫೆ 1:18; ರೋಮಾ. 2:4; 11:33: ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು * ಅ. ಕೃ. 9:15: ಅನ್ಯಜನರಿಗೆ ಸಾರುವ ಹಾಗೆಯೂ
9 ಹಾಗೂ ಎಫೆ 3:2,3: ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಕೊಲೊ 1:26: ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು § 1 ಕೊರಿ 15:9: ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.
10 10-11 * ಎಫೆ 1:11: ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ಅಥವಾ ನಿತ್ಯವಾದ ಉದ್ದೇಶದ ಪ್ರಕಾರ. ನಿತ್ಯಸಂಕಲ್ಪದ ಮೇರೆಗೆ ತನ್ನ ರೋಮಾ. 11:33: ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ § ಎಫೆ 1:21. ಎಫೆ 6:12: ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
11 NIL
12 * ಎಫೆ 2:18: ದೇವರ ಸನ್ನಿಧಿಯಲ್ಲಿ ಸೇರುವುದಕ್ಕೆ ಇಬ್ರಿ. 4:16; 10:19: ನಮಗಿರುವ ಭರವಸೆಯೂ ಧೈರ್ಯವೂ ಕ್ರಿಸ್ತನಲ್ಲಿ ಇಟ್ಟಿರುವ ನಂಬಿಕೆಯ ಮೂಲಕ ಆತನಲ್ಲಿಯೇ ನಮಗಿದೆ.
13 ಆದ್ದರಿಂದ ವ. 1 ನೋಡಿರಿ. ನಿಮ್ಮ ನಿಮಿತ್ತ ನನಗೆ ಉಂಟಾದ ಕಷ್ಟಗಳನ್ನು ನೋಡಿ ನೀವು ಧೈರ್ಯಗೆಡಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. § 2 ಕೊರಿ 1:6: ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ. PS
14 {ಎಫೆಸದವರಿಗಾಗಿ ಪ್ರಾರ್ಥನೆ} PS 14-15 ಹೀಗಿರಲಾಗಿ * ಅಥವಾ, ಪ್ರತಿ ಜನವೂ ತನ್ನ ಮೂಲಜನಕನಿಂದ ಹೆಸರು ತೆಗೆದುಕೊಳ್ಳುತ್ತದಷ್ಟೆ; ಯಾವಾತನು ದೇವಜನರಾದ ನಮಗೆ ಮೂಲ ಜನಕನಾಗಿದ್ದಾನೋ. ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,
15 NIL
16 ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ಎಫೆ 6:10; ಫಿಲಿ. 4:13; ಕೊಲೊ 1:11: ವಿಶೇಷಬಲವನ್ನು ಹೊಂದುವಂತೆಯೂ,
17 ಎಫೆ 2:22: ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು § ವ. 8: ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.
18 * ಅಥವಾ, ಸತ್ಯರ್ಥದ. ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
19 ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ಎಫೆ 1:23; ಕೊಲೊ 2:10: ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ. PEPS
20 ವ. 7: ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ § 2 ಕೊರಿ 9:8: ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ
21 * ರೋಮಾ. 11:36: ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×