Bible Books

6
:

1. {ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ} PS ಸಹೋದರರೇ, * 2 ಕೊರಿ 2:7, ಇಬ್ರಿ. 12:13, ಯಾಕೋಬ. 5:19 ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ರೋಮಾ. 15:1 ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
2. ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ಧರ್ಮಶಾಸ್ತ್ರವನ್ನು, ಗಲಾ. 5:14 ನೀತಿನಿಯಮಗಳನ್ನು ನೆರವೇರಿಸಿರಿ.
3. § 1 ಕೊರಿ 3:18 ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.
4. * 1 ಕೊರಿ 11:28, 2 ಕೊರಿ 13:5 ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.
5. ಏಕೆಂದರೆ ರೋಮಾ. 14:12 ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು. PEPS
6. ರೋಮಾ. 15:27, 1 ಕೊರಿ 9:11 ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.
7. ಮೋಸಹೋಗಬೇಡಿರಿ. § ಯೋಬ. 13:9 ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. * 2 ಕೊರಿ 9:6 ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
8. ತನ್ನ ಶರೀರಭಾವದಲ್ಲಿ, ಹೋಶೇ. 8:7, ಯೋಬ. 4:8 ಶರೀರಭಾವವನ್ನು ಕುರಿತು ಬಿತ್ತುವವನು ರೋಮಾ. 6:21 ಭಾವದಿಂದ ನಾಶವನ್ನು ಕೊಯ್ಯುವನು. § ಯಾಕೋಬ. 3:18 ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
9. * 2 ಥೆಸ. 3:13, 1 ಕೊರಿ 15:58 ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
10. ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಎಫೆ 2:19, ಇಬ್ರಿ. 3:6 ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ. PS
11. {ಕಡೆ ಎಚ್ಚರಿಕೆಗಳು ಮತ್ತು ವಂದನೆಗಳು} PS ಇಗೋ ನೋಡಿರಿ, 1 ಕೊರಿ 16:21 ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.
12. ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. § ಗಲಾ. 5:11 ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.
13. ಸುನ್ನತಿ ಮಾಡಿಸಿಕೊಂಡವರೇ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತಿಲ್ಲವಲ್ಲಾ. ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳಪಡುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
14. * 1 ಕೊರಿ 2:2, ಫಿಲಿ. 3:3, 7-8 ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ರೋಮಾ. 6:6 ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.
15. ರೋಮಾ. 2:28, ಗಲಾ. 5:6 ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ § ಯೋಹಾ 3:5-7, ರೋಮಾ. 6:4, 2 ಕೊರಿ 5:17 ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.
16. ನಿಯಮಗಳನ್ನು ಸರಿಯಾಗಿ ನಡೆಯುವವರೆಲ್ಲರಿಗೂ ಮತ್ತು ದೇವರ * ಗಲಾ. 3:7-9,29; ರೋಮಾ. 2:29, 4:12, 9:6-8 ಇಸ್ರಾಯೇಲ್ಯರಿಗೆ ಶಾಂತಿಯೂ, ಕರುಣೆಯೂ ಉಂಟಾಗಲಿ. PEPS
17. ಇನ್ನು ಮೇಲೆ ಯಾರೂ ನನಗೆ ತೊಂದರೆಪಡಿಸಬಾರದು, ಯೆಶಾ 44:5, ಯೆಹೆ. 9:4, ಪ್ರಕ 13:16 ನನ್ನ ದೇಹದಲ್ಲಿ ಯೇಸುಕ್ರಿಸ್ತನ ಗುರುತುಗಳನ್ನು ಮುದ್ರಿಸಿಕೊಂಡಿದ್ದೇನೆ.
18. ಸಹೋದರರೇ, ಫಿಲೆ. 25, ರೋಮಾ. 16:20 ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು § 2 ತಿಮೊ. 4:22 ನಿಮ್ಮ ಆತ್ಮದೊಂದಿಗಿರಲಿ. ಆಮೆನ್. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×