Bible Versions
Bible Books

Titus 2 (IRVKN) Indian Revised Version - Kanana

1 {ಕ್ರೈಸ್ತರೆಲ್ಲರೂ ಸನ್ನಡತೆಯವರಾಗಿರಬೇಕೆಂಬ ಸ್ವಸ್ಥ ಬೋಧನೆ} PS ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.
2 ವೃದ್ಧರು ಮದ್ಯಾಸಕ್ತಿಯಿಲ್ಲದವರೂ, ಗೌರವವುಳ್ಳವರೂ, ಜಿತೇಂದ್ರಿಯರೂ, ನಂಬಿಕೆ, ಪ್ರೀತಿ, ತಾಳ್ಮೆಯುಳ್ಳವರು ಆಗಿರಬೇಕೆಂದು ಬೋಧಿಸು.
3 ಹಾಗೆಯೇ, ವೃದ್ಧ ಸ್ತ್ರೀಯರು * 1 ತಿಮೊ. 3:11 ಚಾಡಿಹೇಳುವವರೂ 1 ತಿಮೊ. 3:8; 5:2 ಮದ್ಯಕ್ಕೆ ಅಧೀನರಾಗಿರದೆ 1 ತಿಮೊ. 2:9 ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಆಗಿರಬೇಕು.
4 ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, § 1 ತಿಮೊ. 6:1 ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
5 * 1 ತಿಮೊ. 5:14 ಸ್ವಂತಮನೆಗಾಗಿ ಕೆಲಸಮಾಡುವವರೂ, ಸುಶೀಲೆಯರೂ ಆಗಿ ಆದಿ 3:16 ತಮ್ಮ ಗಂಡಂದಿರಿಗೆ ವಿಧೇಯರಾಗಿರಬೇಕೆಂದು ಬುದ್ಧಿಹೇಳಬೇಕೆಂದು ನೀನು ವೃದ್ಧ ಸ್ತ್ರೀಯರಿಗೆ ಬೋಧಿಸು.
6 ಹಾಗೆಯೇ ಯೌವನಸ್ಥರನ್ನು ಎಲ್ಲಾ ಸಂಗತಿಗಳಲ್ಲಿಯೂ ಸ್ವಸ್ಥ ಚಿತ್ತರಾಗಿರಬೇಕೆಂದು ಎಚ್ಚರಿಸು 1 ತಿಮೊ 5:1 .
7 ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ § 2 ಕೊರಿ 11:3 ಸತ್ಯವೂ * 1 ತಿಮೊ 2:2 ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ 1 ತಿಮೊ 6:3 ಸುಬುದ್ಧಿಯೂ ಇರಬೇಕು;
8 ನೆಹೆ 5:9; 1 ತಿಮೊ 5:14; 1 ಪೇತ್ರ 2:12; 3:16 ಆಗ ನಮಗೆ ಎದುರಾಳಿಗಳಾಗಿರುವವರು ನಮ್ಮ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕೆ ಆಸ್ಪದವಿಲ್ಲದೆ ನಾಚಿಕೊಳ್ಳುವರು.
9 § 1 ಪೇತ್ರ 2:18; ಕೊಲೊ 3:22 ಸೇವಕರು ತಮ್ಮ ಯಜಮಾನರಿಗೆ ವಿಧೇಯರಾಗಿದ್ದು ಅವರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಪಡುತ್ತಾ ಎದುರುತ್ತರಕೊಡದೆ,
10 ಎದುರುತ್ತರಕೊಡದೆ, ಯಾವುದನ್ನೂ ಕದ್ದಿಟ್ಟುಕೊಳ್ಳದೆ ಒಳ್ಳೆಯ ನಂಬಿಗಸ್ತರೆಂದು ಹೆಸರನ್ನು ಹೊಂದಲು, ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯಗಳಲ್ಲಿ * ಮತ್ತಾ 5:16; ಫಿಲಿ 2:15 ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಉಪದೇಶಿಸು.
11 ಏಕೆಂದರೆ 1 ತಿಮೊ 2:4 ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ತೀತ 3:4 ಪ್ರತ್ಯಕ್ಷವಾಯಿತು;
12 ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ § ತೀತ 1:2 ನಿರೀಕ್ಷೆಯನ್ನು,
13 ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
14 * ಕೀರ್ತ 130:8; 1 ಪೇತ್ರ 1:18-19 ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ತೀತ 3:8; ಎಫೆ 2:10 ಸತ್ಕ್ರಿಯೆಗಳಲ್ಲಿ ಆಸಕ್ತರಾದ ಯೆಹೆ 37:23; ವಿಮೋ 19:5 ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ § 1 ತಿಮೊ 2:6 ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು. PEPS
15 ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ * ತೀತ 1:13; 1 ತಿಮೊ 5:20 ಖಂಡಿಸುತ್ತಾ ಇರು. 1 ತಿಮೊ 4:12 ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×